Bible Versions
Bible Books

1 Chronicles 25:9 (NASU) New American Standard Bible (Updated)

Versions

KNV   ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
ERVKN   ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
IRVKN   ಚೀಟಿನ ಪ್ರಕಾರವಾಗಿ,
ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು.
ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us