Versions
KNV ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
ERVKN ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳರ ತಂದೆ.
IRVKN {ಸೌಲನ ಕುಟುಂಬ} PS ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.