Bible Versions
Bible Books

1 Corinthians 14 (NASU) New American Standard Bible (Updated)

Versions

KNV   ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ERVKN   ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.
IRVKN   ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು * 1 ಕೊರಿ 12:1, 31 ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us