Versions
KNV ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
ERVKN ಸತ್ಯವಾಗಿ ಹೇಳುವುದಾದರೆ, ದೇವರಿಗೆ ಮಾಡುವ ಕೃತಜ್ಞತಾಸ್ತುತಿಯಿಂದ ಬೇರೊಬ್ಬನಿಗೆ ಸಹಾಯವಾಗುವುದಿಲ್ಲ.
IRVKN ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.