Bible Versions
Bible Books

1 Corinthians 14:25 (NASU) New American Standard Bible (Updated)

Versions

KNV   ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
ERVKN   ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.
IRVKN   * ಇಬ್ರಿ. 4:12 ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ಯೆಶಾ 45:14; ಜೆಕ. 8:23 ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us