Bible Versions
Bible Books

1 Corinthians 14:3 (NASU) New American Standard Bible (Updated)

Versions

KNV   ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
ERVKN   ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.
IRVKN   ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us