Bible Versions
Bible Books

1 Corinthians 16:17 (NASU) New American Standard Bible (Updated)

Versions

KNV   ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
ERVKN   ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
IRVKN   ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us