Bible Versions
Bible Books

1 Corinthians 16:7 (NASU) New American Standard Bible (Updated)

Versions

KNV   ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
ERVKN   ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.
IRVKN   2 ಕೊರಿ 1:15-16 ನಾನು ಹಾದುಹೋಗುವ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. 1 ಕೊರಿ 4:19; ಯಾಕೋಬ 4:15 ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us