Bible Versions
Bible Books

1 Corinthians 1:18 (NASU) New American Standard Bible (Updated)

Versions

KNV   ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ERVKN   ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.
IRVKN   {ಕ್ರಿಸ್ತನ ಸುವಾರ್ತೆಯು ಮನುಷ್ಯಜ್ಞಾನಕ್ಕೆ ಅನುಸಾರವಾದದ್ದಲ್ಲ} PS ಶಿಲುಬೆಯ ಸಂದೇಶವು § 2 ಕೊರಿ 2:15; ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು * ವ. 24; ರೋಮಾ. 1:16 ದೇವರ ಶಕ್ತಿಯಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us