Bible Versions
Bible Books

1 Corinthians 1:2 (NASU) New American Standard Bible (Updated)

Versions

KNV   ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ERVKN   ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.
IRVKN   ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, § ಅವರಿಗೂ ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us