Bible Versions
Bible Books

1 Corinthians 1:26 (NASU) New American Standard Bible (Updated)

Versions

KNV   ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ERVKN   ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.
IRVKN   ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, 1 ಕೊರಿ 2:8; ಯೋಹಾ 7:48 ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us