Bible Versions
Bible Books

1 Corinthians 1:5 (NASU) New American Standard Bible (Updated)

Versions

KNV   ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
ERVKN   ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.
IRVKN   ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us