Bible Versions
Bible Books

1 John 5:18 (NASU) New American Standard Bible (Updated)

Versions

KNV   ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
ERVKN   ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡು ಮಾಡಲಾಗುವುದಿಲ್ಲ.
IRVKN   ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us