Bible Versions
Bible Books

1 Kings 10:28 (NASU) New American Standard Bible (Updated)

Versions

KNV   ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.
ERVKN   ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂಗಳಲ್ಲಿ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂನಿಂದ ಇಸ್ರೇಲಿಗೆ ತರುತ್ತಿದ್ದರು.
IRVKN   ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us