Bible Versions
Bible Books

1 Kings 13:28 (NASU) New American Standard Bible (Updated)

Versions

KNV   ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
ERVKN   ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.
IRVKN   ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us