Versions
KNV ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
ERVKN ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.
IRVKN ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.