Bible Versions
Bible Books

1 Kings 13:7 (NASU) New American Standard Bible (Updated)

Versions

KNV   ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
ERVKN   ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.
IRVKN   ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us