Versions
KNV ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
ERVKN ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.
IRVKN ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.