Bible Versions
Bible Books

1 Kings 16:19 (NASU) New American Standard Bible (Updated)

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
ERVKN   ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
IRVKN   ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us