Bible Versions
Bible Books

1 Kings 17:18 (NASU) New American Standard Bible (Updated)

Versions

KNV   ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ERVKN   ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯ ಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.
IRVKN   ಆಗ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us