Bible Versions
Bible Books

1 Kings 18:18 (NASU) New American Standard Bible (Updated)

Versions

KNV   ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
ERVKN   ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
IRVKN   ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us