Bible Versions
Bible Books

1 Kings 18:20 (NASU) New American Standard Bible (Updated)

Versions

KNV   ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್‌ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
ERVKN   ಇಸ್ರೇಲರೆಲ್ಲರನ್ನು ಮತ್ತು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಅಹಾಬನು ಕರೆಸಿದನು.
IRVKN   ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us