Bible Versions
Bible Books

1 Kings 18:34 (NASU) New American Standard Bible (Updated)

Versions

KNV   ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
ERVKN   ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.
IRVKN   ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us