Bible Versions
Bible Books

1 Kings 18:38 (NASU) New American Standard Bible (Updated)

Versions

KNV   ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
ERVKN   ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.
IRVKN   ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us