Bible Versions
Bible Books

1 Kings 18:41 (NASU) New American Standard Bible (Updated)

Versions

KNV   ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
ERVKN   ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೊ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.
IRVKN   {ಎಲೀಯನು ಮಳೆಗಾಗಿ ಪ್ರಾರ್ಥಿಸಿದ್ದು} PS ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us