Bible Versions
Bible Books

1 Kings 18:43 (NASU) New American Standard Bible (Updated)

Versions

KNV   ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
ERVKN   ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಸೇವಕನು ಏಳು ಸಲ ಹೋದನು.
IRVKN   ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us