Bible Versions
Bible Books

1 Kings 19:6 (NASU) New American Standard Bible (Updated)

Versions

KNV   ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
ERVKN   ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.
IRVKN   ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us