Bible Versions
Bible Books

1 Kings 21:12 (NASU) New American Standard Bible (Updated)

Versions

KNV   ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
ERVKN   ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು.
IRVKN   ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us