Bible Versions
Bible Books

1 Kings 22:12 (NASU) New American Standard Bible (Updated)

Versions

KNV   ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN   ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.
IRVKN   ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us