Bible Versions
Bible Books

1 Kings 22:15 (NASU) New American Standard Bible (Updated)

Versions

KNV   ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ERVKN   ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೆ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
IRVKN   ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us