Bible Versions
Bible Books

1 Kings 22:18 (NASU) New American Standard Bible (Updated)

Versions

KNV   ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ERVKN   ಆಗ ಅಹಾಬನು ಯೆಹೋಷಾಫಾಟನಿಗೆ, “ನೋಡಿದೆಯಾ! ನಾನು ನಿನಗೆ ಹೇಳಿದೆನಲ್ಲಾ! ಪ್ರವಾದಿಯು ಎಂದೂ ನನ್ನ ಬಗ್ಗೆ ಒಳ್ಳೆಯದೇನನ್ನೂ ಹೇಳುವುದಿಲ್ಲ. ನಾನು ಕೇಳಬಾರದ ಸಂಗತಿಗಳನ್ನು ಅವನು ಯಾವಾಗಲೂ ನನಗೆ ಹೇಳುತ್ತಾನೆ” ಎಂದು ಹೇಳಿದನು.
IRVKN   ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us