Bible Versions
Bible Books

1 Kings 22:22 (NASU) New American Standard Bible (Updated)

Versions

KNV   ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ERVKN   ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?” ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ”‘ ಎಂದು ಹೇಳಿದನು.
IRVKN   ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us