Bible Versions
Bible Books

1 Kings 22:32 (NASU) New American Standard Bible (Updated)

Versions

KNV   ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
ERVKN   ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋಷಾಫಾಟನನ್ನು ಅಧಿಪತಿಗಳು ನೋಡಿದರು. ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋಷಾಫಾಟನು ಕೂಗಿಕೊಳ್ಳಲಾರಂಭಿಸಿದನು.
IRVKN   ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us