Bible Versions
Bible Books

1 Kings 22:36 (NASU) New American Standard Bible (Updated)

Versions

KNV   ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
ERVKN   ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು!” ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು.
IRVKN   ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us