Bible Versions
Bible Books

1 Kings 22:48 (NASU) New American Standard Bible (Updated)

Versions

KNV   ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
ERVKN   ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಹಡಗುಗಳನ್ನು ಕಳುಹಿಸಿದನು. ಆದರೆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.
IRVKN   ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us