Bible Versions
Bible Books

1 Kings 7:26 (NASU) New American Standard Bible (Updated)

Versions

KNV   ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
ERVKN   ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪನಾಗಿದ್ದವು. ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.
IRVKN   ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು * ಸುಮಾರು 44,000 ಲೀಟರುಗಳು. ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us