Bible Versions
Bible Books

1 Kings 7:32 (NASU) New American Standard Bible (Updated)

Versions

KNV   ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
ERVKN   ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೇ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು.
IRVKN   ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us