Bible Versions
Bible Books

1 Kings 7:9 (NASU) New American Standard Bible (Updated)

Versions

KNV   ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
ERVKN   ಎಲ್ಲಾ ಕಟ್ಟಡಗಳನ್ನು ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಕಲ್ಲುಗಳನ್ನು ಸರಿಯಾದ ಅಳತೆಗೆ ಗರಗಸದಿಂದ ಕತ್ತರಿಸಿದನು. ಅವುಗಳನ್ನು ಮುಂದುಗಡೆ ಮತ್ತು ಹಿಂದುಗಡೆ ಸಮನಾಗಿ ಕತ್ತರಿಸಿದ್ದನು. ಶ್ರೇಷ್ಠವಾದ ಕಲ್ಲುಗಳು ಅಡಿಪಾಯದಿಂದ ಗೋಡೆಯ ತುದಿಯವರೆಗೆ ಇದ್ದವು. ಅಂಗಳದ ಸುತ್ತಲೂ ಇದ್ದ ಗೋಡೆಯನ್ನು ಸಹ ಶ್ರೇಷ್ಠವಾದ ಕತ್ತರಿಸಿದ ಕಲ್ಲುಗಳಿಂದ ಕಟ್ಟಲಾಗಿತ್ತು.
IRVKN   ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us