Bible Versions
Bible Books

1 Kings 8:39 (NASU) New American Standard Bible (Updated)

Versions

KNV   ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
ERVKN   ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದುದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.
IRVKN   ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us