Bible Versions
Bible Books

1 Kings 9:16 (NASU) New American Standard Bible (Updated)

Versions

KNV   ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
ERVKN   ಹಿಂದೊಮ್ಮೆ, ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ದ ಹೋರಾಟಮಾಡಿ, ಅದನ್ನು ಸುಟ್ಟುಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದುದರಿಂದ ಫರೋಹನು ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ ಕೊಟ್ಟನು.
IRVKN   ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us