Bible Versions
Bible Books

1 Kings 9:25 (NASU) New American Standard Bible (Updated)

Versions

KNV   ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
ERVKN   ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.
IRVKN   ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us