Bible Versions
Bible Books

1 Kings 9:5 (NASU) New American Standard Bible (Updated)

Versions

KNV   ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
ERVKN   “ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.
IRVKN   ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us