Bible Versions
Bible Books

1 Kings 9:8 (NASU) New American Standard Bible (Updated)

Versions

KNV   ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ದೇಶಕ್ಕೂ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ERVKN   ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.
IRVKN   * ಅಥವಾ ಮಂದಿರವು ಕಲ್ಲುಗುಪ್ಪೆಯಾಗುತ್ತದೆ. ಉನ್ನತವಾದ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ದೇಶವನ್ನು ಮತ್ತು ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us