Bible Versions
Bible Books

1 Peter 2:16 (NASU) New American Standard Bible (Updated)

Versions

KNV   ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
ERVKN   ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.
IRVKN   * ಯಾಕೋಬ 1:25: ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ 1 ಕೊರಿ 7:22; ರೋಮಾ. 6:22: ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us