Bible Versions
Bible Books

1 Peter 4:6 (NASU) New American Standard Bible (Updated)

Versions

KNV   ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
ERVKN   ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.
IRVKN   ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. * ಅಥವಾ, ಶರೀರವನ್ನು ಬಿಟ್ಟವರಾಗಿ. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು 1 ಪೇತ್ರ. 3:19: ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us