Versions
KNV ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
ERVKN ಸೌಲನು ಅಂದಿನಿಂದ ದಾವೀದನನ್ನು ತನ್ನ ಜೊತೆಯಲ್ಲಿಯೇ ಇರಿಸಿಕೊಂಡನು. ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಲು ಬಿಡಲಿಲ್ಲ.
IRVKN ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.