Bible Versions
Bible Books

1 Samuel 18:27 (NASU) New American Standard Bible (Updated)

Versions

KNV   ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
ERVKN   ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.
IRVKN   ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ * 2 ಸಮು 3:14. ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us