Bible Versions
Bible Books

1 Samuel 19:2 (NASU) New American Standard Bible (Updated)

Versions

KNV   ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.
ERVKN   ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ.
IRVKN   ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us