Bible Versions
Bible Books

1 Samuel 21:2 (NASU) New American Standard Bible (Updated)

Versions

KNV   ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
ERVKN   ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.
IRVKN   ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us