Bible Versions
Bible Books

1 Samuel 21:5 (NASU) New American Standard Bible (Updated)

Versions

KNV   ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
ERVKN   ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು.
IRVKN   ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us